Breaking News

ನೂತನ ಕೇಂದ್ರ ಸಚಿವರಿಂದ ದೇಶಾದ್ಯಂತ ಜನಾಶೀರ್ವಾದ ಯಾತ್ರೆ.

Cnewstv.in / 16.08.2021 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಬೆಂಗಳೂರು : ಕೇಂದ್ರದ ನೂತನ ಸಚಿವರಿಂದ ದೇಶಾದ್ಯಂತ ಜನಾಶೀರ್ವಾದ ಯಾತ್ರೆ ಇಂದಿನಿಂದ ಆರಂಭವಾಗಲಿದೆ. ರಾಜ್ಯದ 4ಜನ ಕೇಂದ್ರ ಸಚಿವರು ತಮ್ಮ ವಿಭಾಗದ ವ್ಯಾಪ್ತಿಯಲ್ಲಿ ಯಾತ್ರೆ ನಡೆಸಲಿದ್ದಾರೆ.

ದಕ್ಷಿಣ ಕನ್ನಡ ಭಾಗದಲ್ಲಿ ಕೃಷಿ ಮತ್ತು ರೈತರ ಕಲ್ಯಾಣ ಸಹಾಯಕ ಸಚಿವೆ ಶೋಭಾ ಕರಂದ್ಲಾಜೆ. ಹಳೆ ಮೈಸೂರು ಭಾಗದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಹಾಯಕ ಸಚಿವ ನಾರಾಯಣಸ್ವಾಮಿ. ಕಲಬುರ್ಗಿ ವಿಭಾಗದಲ್ಲಿ ರಾಸಾಯನಿಕ ಮತ್ತು ರಸಗೊಬ್ಬರ ಖಾತೆಯ ಸಹಾಯಕ ಸಚಿವ ಭಗವತ್ ಖುಬಾ. ಬೆಂಗಳೂರು ವಿಭಾಗದಲ್ಲಿ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಹಾಯಕ ಸಚಿವ ರಾಜೀವ್ ಚಂದ್ರಶೇಖರ್ ಯಾತ್ರೆ ಕೈಗೊಳ್ಳಲಿದ್ದಾರೆ.

ಇದನ್ನು ಓದಿ : https://cnewstv.in/?p=5406

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*