Cnewstv.in / 19.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ರಾಜೀವ್ ಗಾಂಧಿ ಅವರ 77ನೇ ಜಯಂತಿ ಅಂಗವಾಗಿ 5 KM ಮ್ಯಾರಥಾನ್ ಓಟ ಏರ್ಪಡಿಸಲಾಗಿತ್ತು.
ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ವತಿಯಿಂದ ಶಿವಮೊಗ್ಗದ ನೆಹರು ಕ್ರೀಡಾಂಗಣದಿಂದ ಮ್ಯಾರಥಾನ್ ಓಟ ಆರಂಭಿಸಲಾಯಿತು. 17 ವರ್ಷ ಮೇಲ್ಪಟ್ಟ 1500ರಕ್ಕೂ ಹೆಚ್ಚು ಯುವಕ-ಯುವತಿಯರು ಮ್ಯಾರಥಾನ್ ನಲ್ಲಿ ಭಾಗವಹಿಸಿದ್ದರು.
ಪ್ರಥಮ ಬಹುಮಾನವಾಗಿ 25,000 ದ್ವಿತೀಯ ಬಹುಮಾನ 15,000 ತೃತೀಯ ಬಹುಮಾನ 10,000 ಹಾಗೂ ನಾಲ್ಕನೇ ಬಹುಮಾನ 5,000 ಐದನೇ ಬಹುಮಾನ 2000. ಹಾಗೂ 100 ಸಮಾಧಾನಕರ ಬಹುಮಾನಗಳನ್ನು ನೀಡಲಾಯಿತು.
ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀನಿವಾಸ್ , ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಮುಖಂಡ ಚೇತನಕ್ಕೆ, ಮಧುಸುದನ್, ಮಹಾನಗರ ಪಾಲಿಕೆ ಸದಸ್ಯ ಯೋಗೇಶ್, ಆರ್ ಪ್ರಸನ್ನ ಕುಮಾರ್, ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್ಎಂ ಸುಂದರೇಶ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.
ಇದನ್ನು ಒದಿ : https://cnewstv.in/?p=5476
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv