ಹೊಸ ಹೇರ್ ಸ್ಟೈಲ್ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡಿದ ಧೋನಿ.

Cnewstv.in / 20.08.2021 / ಮುಂಬೈ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಮುಂಬೈ : ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿಯವರ ತಮ್ಮ ಡಿಫ್ರೆಂಟ್ ಹೇರ್ ಸ್ಟೈಲ್ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡಿದ್ದಾರೆ.

ಕೆಲವು ದಿನಗಳ ಹಿಂದೆ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡಿದ್ದ ಧೋನಿ, 2021ರ ಐಪಿಎಲ್ ನ ಮುಂದುವರೆದ ಭಾಗದ ಜಾಹೀರಾತಿಗಾಗಿ ಮಹೇಂದ್ರ ಸಿಂಗ್ ಧೋನಿ ಡಿಫರೆಂಟ್ ಹೇರ್ ಸ್ಟೈಲ್ ಮಾಡಿಸಿಕೊಂಡಿದ್ದಾರೆ. ಧೋನಿಯಾ ಈ ಹೊಸ ಕೇಶ ವಿನ್ಯಾಸಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ಇದನ್ನು ಒದಿ : https://cnewstv.in/?p=5503

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*