Breaking News

ನಾಳೆಯಿಂದ ಈ ಜಿಲ್ಲೆಗಳಲ್ಲಿ ಶಾಲೆ ಆರಂಭ ಇಲ್ಲ

Cnewstv.in / 22.08.2021 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಬೆಂಗಳೂರು : ನಾಳೆಯಿಂದ ರಾಜ್ಯಾದ್ಯಂತ ಶಾಲೆ ಆರಂಭವಾಗಲಿದೆ ಎಂದು ಸರ್ಕಾರ ಹೇಳಿತು ಆದರೆ ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ ಮಾತ್ರ ಶಾಲೆ ಆರಂಭವಾಗುವುದಿಲ್ಲ ಎಂದು ತಿಳಿಸಿದೆ.

ಶೇ. 2ಕ್ಕಿಂತ ಹೆಚ್ಚು ಪಾಸಿಟಿವಿಟಿ ದಾರ ಇರುವ ಜಿಲ್ಲೆಗಳಲ್ಲಿ ಶಾಲೆ ಆರಂಭಿಸುವುದು ಇಲ್ಲ ಎಂದು ಸರ್ಕಾರ ಹೇಳಲಾಗಿತ್ತು. ಅದರಂತೆ ಈ ಒಂದು ವಾರದಲ್ಲಿನ ಹೆಲ್ತ್ ಬುಲೆಟಿನ್ ಪ್ರಕಾರ ದಕ್ಷಿಣಕನ್ನಡ ಶೇ. 3.2, ಉಡುಪಿ ಶೇ.2.8, ಕೊಡಗು ಶೇ.2.3 ಕಿಂತ ಅಧಿಕ ಪಾಸಿಟಿವಿಟಿ ದರ ಹೊಂದಿದೆ ಹಾಗಾಗಿ ಜಿಲ್ಲೆಗಳಲ್ಲಿ ಸೋಮವಾರದಿಂದ ಶಾಲೆ ಆರಂಭ ಇಲ್ಲ.

ಇದನ್ನು ಒದಿ : https://cnewstv.in/?p=5551

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*