Cnewstv.in / 23.08.2021 / ಮೈಸೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಮೈಸೂರು : ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ರವರು ಬಿಜೆಪಿ ಆರ್ ಎಸ್ ಎಸ್ ತಾಲಿಬಾಲ್ ಸಂಸ್ಕೃತಿಯವರದ್ದು ಎಂದು ನೀಡಿರುವ ಹೇಳಿಕೆ ಖಂಡಿಸಿ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಬಿಜೆಪಿ ಕಚೇರಿಯಿಂದ ಕಾಂಗ್ರೆಸ್ ಕಚೇರಿಯವರೆಗೆ ಬಿಜೆಪಿ ಕಾರ್ಯಕರ್ತರು ಮೆರವಣಿಗೆ ನಡೆಸಿ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನ ನಡೆಸಿದರು. ಆ ಸಂದರ್ಭದಲ್ಲಿ ಬಿಜೆಪಿ ಸದಸ್ಯರನ್ನು ತಡೆದು ಪೊಲೀಸರು, 50ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ.
ಇದನ್ನು ಒದಿ : https://cnewstv.in/?p=5561
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv