Breaking News

ಉದ್ಯೋಗ ಮೇಳದಲ್ಲಿ 561 ಅಭ್ಯರ್ಥಿಗಳಿಗೆ ನೌಕರಿ

Cnewstv.in / 26.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶಿವಮೊಗ್ಗ: ಕಮಲಾ ನೆಹರು ಕಾಲೇಜಿನಲ್ಲಿ ಕೌಶಲ್ಯ, ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಜಿಲ್ಲಾಡಳಿತ ಹಾಗೂ ಜಿಲ್ಲಾ ಕೌಶಲ್ಯ ಮಿಷನ್ ಸಹಯೋಗದಲ್ಲಿ ಆಯೋಜಿಸಿದ್ದ ಉದ್ಯೋಗ ಮೇಳದಲ್ಲಿ 561 ಅಭ್ಯರ್ಥಿಗಳಿಗೆ ಉದ್ಯೋಗ ದೊರೆತಿದೆ.

ಇಂದು ಆಯೋಜಿಸಿದ್ದ ಉದ್ಯೋಗ ಮೇಳಕ್ಕೆ 2,100 ಉದ್ಯೋಗ ಆಕಾಂಕ್ಷಿಗಳು ನೋಂದಣಿ ಮಾಡಿಸಿದ್ದರು. ಶಿವಮೊಗ್ಗ ಮತ್ತು ಬೆಂಗಳೂರು ಸೇರಿದಂತೆ ವಿವಿಧೆಡೆಯ 25ಕ್ಕೂ ಹೆಚ್ಚು ಕಂಪನಿಗಳು ಮೇಳದಲ್ಲಿ ಭಾಗವಹಿಸಿದ್ದವು.

ಮಿನಿ ಉದ್ಯೋಗ ಮೇಳದಲ್ಲಿ 561 ಅಭ್ಯರ್ಥಿಗಳಿಗೆ ಉದ್ಯೋಗ ಅವಕಾಶ ದೊರೆತಿರುವ ಜತೆಯಲ್ಲಿ ಇನ್ನೂ 399 ಅಭ್ಯರ್ಥಿಗಳಿಗೆ ಉದ್ಯೋಗ ಆಸಕ್ತ ಕಾಯ್ದಿರಿಸಿದ ಪಟ್ಟಿಯಲ್ಲಿ ಉದ್ಯೋಗ ಅವಕಾಶ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ.

ಇದನ್ನು ಒದಿ : https://cnewstv.in/?p=5596

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*