Breaking News

ಇದು ಹೆಸರಾಂತ ಶೈಕ್ಷಣಿಕ ಸಂಸ್ಥೆಗೆ ನಾಚಿಕೆಗೇಡಿನ ವಿಷಯ.

Cnewstv.in / 29.08.2021 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಬೆಂಗಳೂರು : ಮೈಸೂರಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ವಿಶ್ವವಿದ್ಯಾನಿಲಯವು ಹೊರಡಿಸಿರುವ ನಿಯಮಗಳನ್ನ ಖಂಡಿಸಿ ಚಲನಚಿತ್ರ ನಟ ಚೇತನ್ ಕುಮಾರ್ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದಿದ್ದಾರೆ.

ಮೈಸೂರಿನ ಸಾಮೂಹಿಕ ಅತ್ಯಾಚಾರದ ಪ್ರಕರಣಕ್ಕೆ ಸಂಭಂದಿಸಿದಂತೆ, ಮೈಸೂರು ವಿಶ್ವವಿದ್ಯಾಲಯವು ಹೆಣ್ಣು ಮಕ್ಕಳನ್ನು ಸಂಜೆ 6.30ರ ಮೇಲೆ ಒಬ್ಬಂಟಿಯಾಗಿ ಕ್ಯಾಂಪಸ್ನಲ್ಲಿ ಒಡಾಡಬಾರದೆಂಬ ನಿಯಮವನ್ನು ಜಾರಿಗೆ ತಂದಿದೆ.

ಇದು ಹೆಸರಾಂತ ಶೈಕ್ಷಣಿಕ ಸಂಸ್ಥೆಗೆ ನಾಚಿಕೆಗೇಡಿನ ವಿಷಯ. ಮಹಿಳೆಯರ ಸ್ವಾತಂತ್ರ್ಯಕ್ಕೆ ಕಡಿವಾಣ ಹಾಕುವ ಬದಲು, ಮಾನಸಗಂಗೋತ್ರಿಯು ಹೆಣ್ಣು ಮಕ್ಕಳಿಗೆ ರಕ್ಷಣಾತ್ಮಕ ಮತ್ತು ಸುರಕ್ಷತಾ ಕಾರ್ಯವಿಧಾನಗಳನ್ನು ಹೆಚ್ಚಿಸಬೇಕು.

ಚೇತನ್, ಚಿತ್ರನಟ.

ಇದನ್ನು ಒದಿ : https://cnewstv.in/?p=5629

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*