Cnewstv.in / 01.09/2021 / ಮುಂಬೈ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಮುಂಬೈ : ಕೇಂದ್ರ ಸರ್ಕಾರದ ರಾಷ್ಟ್ರೀಯ ಸಾಂಖೀಕ ಸಂಸ್ಥೆ ಬಿಡುಗಡೆ ಮಾಡಿರುವ ಮಾಹಿತಿ ಆಧಾರದ ಪ್ರಕಾರ, ವಿತ್ತ ವರ್ಷದ ಮೊದಲ ತ್ರೈಮಾಸಿಕದಲ್ಲಿ ಒಟ್ಟು ದೇಶೀಯ ಉತ್ಪಾದನೆ ದಾಖಲೆಯ ಶೇಕಡ 20.1 ಕ್ಕೆ ಜಿಗಿದಿದೆ.
ಕೊರೊನಾ ಹೊಡೆತಕ್ಕೆ ತತ್ತರಿಸಿದ ಭಾರತ ದೇಶದ ಅರ್ಥವ್ಯವಸ್ಥೆಯಲ್ಲಿ ಇದೀಗ ಚೇತರಿಕೆ ಕಾಣಿಸುತ್ತಿದೆ. ಮುಂಬೈ ಶೇರು ಪೇಟೆಯಲ್ಲಿ ಸಂವೇದಿ ಸೂಚ್ಯಂಕ 56 ಸಾವಿರಕ್ಕೆ ಏರಿಕೆ ಆಗಿದೆ.
ಇನ್ನೂ ಅಮೇರಿಕಾದ ಡಾಲರ್ ಎದುರು ಭಾರತದ ರೂಪಾಯಿ 20 ಪೈಸೆ ಏರಿಕೆ ಕಂಡಿದೆ. ಮಂಗಳವಾರ ಅಮೆರಿಕದ ಡಾಲರ್ ಎದುರು ಭಾರತೀಯ ಕರೆನ್ಸಿ 29 ಪೈಸೆ ಏರಿಕೆಯಾಗಿದೆ ಹೀಗಾಗಿ ದಿನಾಂತ್ಯಕ್ಕೆ ಐದು 73 ರೂಪಾಯಿಗಳಿಗೆ ಮುಕ್ತಾಯವಾಗಿದೆ. ಕಳೆದ 12 ವಾರಗಳಿಗೆ ಹೋಲಿಸಿದರೆ ಇದು ಗರಿಷ್ಡ ಏರಿಕೆಯಾಗಿದೆ.
ಇದನ್ನು ಒದಿ : https://cnewstv.in/?p=5688
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments