Cnewstv.in / 02.09/2021 /ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ ಜಿಲ್ಲೆಯಲ್ಲಿ ಅನೇಕ ಅಭಿವೃದ್ಧಿ ಚಟುವಟಿಕೆ ನೆಡೆಯುತ್ತಿದೆ. ಜೊತೆಗೆ 15000ಕ್ಕೂ ಹೆಚ್ಚು ಮಹಿಳೆಯರಿಗೆ ಉದ್ಯೋಗವನ್ನು ನೀಡುವ ಕೆಲಸವೂ ಕೂಡ ಜಿಲ್ಲೆಯ ವಿವಿದೆಡೆ ನೆಡೆಯುತ್ತಿದೆ.
ನಮ್ಮೂರಿನ ವಿದ್ಯಾರ್ಥಿನಿಯರು ಜಿಲ್ಲೆಯಲ್ಲಿ ಉತ್ತಮ ಶಿಕ್ಷಣವನ್ನು ಪಡೆಯಲು ನೇರವಾಗುತ್ತದೆ.
ಶಿವಮೊಗ್ಗದಲ್ಲಿ ಅಖಿಲ ಕರ್ನಾಟಕ ದೈವಜ್ಞ ಬ್ರಾಹ್ಮಣ ಮಹಿಳಾ ಮಂಡಳಿಯ ಕೌಶಲ್ಯ ತರಬೇತಿ ಕೇಂದ್ರ ಹಾಗೂ ಮಹಿಳಾ ವಸತಿ ನಿಲಯದ ಶಂಕುಸ್ಥಾಪನಾ ಸಮಾರಂಭದಲ್ಲಿ ಸಂಸದರಾದ ಬಿ. ವೈ ರಾಘವೇಂದ್ರ ಅವರು ಭಾಗವಹಿಸಿ ಮಾತನಾಡಿ ಜಿಲ್ಲೆಯ ಶಿವ ಶರಣೆ ಅಕ್ಕ ಮಹಾದೇವಿಯ 75 ಅಡಿಯ ಪ್ರತಿಮೆ ದೆಹಲಿಯ ಅಕ್ಷರಧಾಮದ ರೀತಿಯಲ್ಲಿ ಮಾಡುವ ಕೆಲಸವನ್ನು ಮಾಡುತ್ತಿದ್ದೇವೆ ಎಂದು ಸಂಸದರು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ದಿ ಸಚಿವರಾದ ಕೆ. ಎಸ್ ಈಶ್ವರಪ್ಪ. ವಿಧಾನ ಪರಿಷತ್ ಸದಸ್ಯರಾದ ರುದ್ರೇಗೌಡ, ಆರ್.ಪ್ರಸನ್ನ ಕುಮಾರ್. ದೈವಜ್ಞ ಮಹಿಳಾ ಮಂಡಳಿಯ ರಾಜ್ಯಾಧ್ಯಕ್ಷರಾದ ವಿನಯಾ ರಾಯ್ಕರ್ ಮತ್ತು ಸಮಾಜದ ನಿರ್ದೇಶಕರು ಸದಸ್ಯರು ಉಪಸ್ಥಿತರಿದ್ದರು.
ಇದನ್ನು ಒದಿ : https://cnewstv.in/?p=5720
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv