Breaking News

ಲಂಚ ಪಡೆಯುತ್ತಿದ್ದಾಗ ಎಸಿಬಿ ಬಲೆಗೆ ಬಿದ್ದ ಅರಣ್ಯಾಧಿಕಾರಿ.

Cnewstv.in / 03.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶಿವಮೊಗ್ಗ : ಅರಣ್ಯಇಲಾಖೆಯ ಕಛೇರಿಯ ಅಧಿಕಾರಿ ಲಂಚ ಪಡೆಯುತ್ತಿದ್ದಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ. ಶಿರಾಳಕೊಪ್ಪವಲಯ ಅರಣ್ಯ ಇಲಾಖೆ ಕಚೇರಿಯಲ್ಲಿ ಘಟನೆ ನಡೆದಿದ್ದು, ಡಿಆರ್ ಎಫ್ ಒ ವೀರೇಶ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿ.

ಪ್ರಕರಣವೊಂದರ ಆರೋಪಿಯಿಂದ 7000 ರೂಪಾಯಿ ಹಣ ಪಡೆಯುತ್ತಿದ್ದಾಗ ಶಿವಮೊಗ್ಗ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ದಾಳಿ ನಡೆಸಿ ವೀರೇಶ್ ನನ್ನು ಬಂಧಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇದನ್ನು ಒದಿ : https://cnewstv.in/?p=5742

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*