Breaking News

ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 42 ಸಾವಿರಕ್ಕೂ ಅಧಿಕ.

Cnewstv.in / 05.09.2021 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 42,766 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದ 308 ಜನರು ಸಾವನ್ನಪ್ಪಿದ್ದಾರೆ.

38,091 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 4,10,048 ಇದೆ.

ದೇಶದಾದ್ಯಂತ 71,61,760 ಜನರಿಗೆ ಲಸಿಕಾ ಡೋಸ್ ಗಳನ್ನು ನೀಡಲಾಗಿದೆ. ರಾಷ್ಟ್ರೀಯ ಚೇತರಿಕೆಯ ಪ್ರಮಾಣವು ಶೇ. 97.42 ರಲ್ಲಿದೆ.

ಇದನ್ನು ಓದಿ : https://cnewstv.in/?p=5762

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*