Cnewstv.in / 06.09.2021 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 38,948 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದ 219 ಜನರು ಸಾವನ್ನಪ್ಪಿದ್ದಾರೆ.
43,903 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 4,04,874 ಇದೆ.
ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು 3,21,81,995 ಕ್ಕೆ ಏರಿಕೆಯಾಗಿದೆ. ರಾಷ್ಟ್ರೀಯ ಚೇತರಿಕೆಯ ಪ್ರಮಾಣವು ಶೇ. 97.44 ರಲ್ಲಿದೆ.
ಇದನ್ನು ಓದಿ : https://cnewstv.in/?p=5787
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv