Breaking News

ಒಂದೇ ಕುಟುಂಬದ ಮೂವರು ಆತ್ಮಹತ್ಯೆ

Cnewstv.in / 06.09.2021 / ಚಿಕ್ಕಮಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಚಿಕ್ಕಮಂಗಳೂರು : ಶೃಂಗೇರಿ ತಾಲೂಕಿನ ಮಕ್ಕಿಮನೆ ಗ್ರಾಮದಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ‌

ಮಗಳು ಮೊಮ್ಮಗಳು ಅಜ್ಜಿ ಸೇರಿದಂತೆ ಒಂದೇ ಕುಟುಂಬದ ಮೂವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ದುರ್ದೈವಿ ಗಳನ್ನು ಶ್ರಾವ್ಯ(16), ಶಾರದಾ(49), ವೀಣಾ(70) ಎಂದು ಗುರುತಿಸಲಾಗಿದೆ.

ಆತ್ಮಹತ್ಯೆ ಮಾಡಿಕೊಳ್ಳಲು ನಿಖಿರ ಕಾರಣಗಳು ಇನ್ನೂ ತಿಳಿದುಬಂದಿಲ್ಲ. ಈ ಘಟನೆ ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.‌

ಇದನ್ನು ಓದಿ : https://cnewstv.in/?p=5792

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*