Cnewstv.in / 06.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಫೇಸ್ ಬುಕ್ ಖಾತೆಯಲ್ಲಿ ಕೆಟ್ಟ ಪದಗಳಿಂದ ನಿಂದಿಸಿದವರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ.
ಮೋಹನ್ ಕುಮಾರ್ ಎಂಬ ಫೇಸ್‌ಬುಕ್ ಖಾತೆಯ ಮೂಲಕ ಪ್ರಧಾನಿ ನರೇಂದ್ರ ಮೋದಿಯವರನ್ನ ಅವಾಚ್ಯಶಬ್ದಗಳಿಂದ ನಿಂದಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಬಿಜೆಪಿ ಸಾಮಾಜಿಕ ಜಾಲತಾಣದ ವತಿಯಿಂದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.
ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕರಾದ ಶರತ್ ಕಲ್ಯಾಣಿ, ಜಿಲ್ಲಾ ಸದಸ್ಯರಾದ ಚೇತನ್, ರಮಾನಂದ ನಾಯಕ, ಜಿಲ್ಲಾ ಸಹ ಸಂಚಾಲಕ ದಿನೇಶ್ ಆಚಾರ್ಯ, ನಗರ ಸಂಚಾಲಕರಾದ ಎಸ್ ಎನ್ ಶ್ರೀ ನಾಗ್ ಉಪಸ್ಥಿತರಿದ್ದರು.
ಇದನ್ನು ಓದಿ : https://cnewstv.in/?p=5806
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv