Breaking News

ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 31,222. ರಾಷ್ಟ್ರೀಯ ಚೇತರಿಕೆಯ ಪ್ರಮಾಣ ಶೇ. 97.48

Cnewstv.in / 07.09.2021 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 31,222 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದ 290 ಜನರು ಸಾವನ್ನಪ್ಪಿದ್ದಾರೆ.

42,942 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3,92,864 ಇದೆ.

ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು 3,30,58,843 ಕ್ಕೆ ಏರಿಕೆಯಾಗಿದೆ. ರಾಷ್ಟ್ರೀಯ ಚೇತರಿಕೆಯ ಪ್ರಮಾಣವು ಶೇ. 97.48 ರಲ್ಲಿದೆ.

ದೇಶಾದ್ಯಂತ ಈವರೆಗೆ 69,90,62,776 ಡೋಸ್ ಕೋವಿಡ್ ಲಸಿಕೆ ಹಾಕಲಾಗಿದೆ.‌

ಇದನ್ನು ಓದಿ : https://cnewstv.in/?p=5816

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*