Cnewstv.in / 09.09.2021 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ನವದೆಹಲಿ : ಕೇಂದ್ರ ಸರ್ಕಾರವು ಭಾರತೀಯ ವಾಯುಪಡೆಗೆ ಹೊಸ ಮಾದರಿಯ ಅತ್ಯಾಧುನಿಕ ಯುದ್ಧವಿಮಾನಗಳ ಖರೀದಿ ಮಾಡಲು ಒಪ್ಪಿಗೆ ನೀಡಿದೆ.
ಸಿ -295. ಎಂ ಡಬ್ಲೂ ಮಾದರಿಯ 56 ಯುದ್ಧ ವಿಮಾನಗಳನ್ನು ಖರೀದಿ ಮಾಡಲು 22 ಸಾವಿರ ಕೋಟಿ ರೂಪಾಯಿಗಳ ಒಪ್ಪಂದವನ್ನು ಸ್ಪೇನ್ ನ, ಏರ್ ಬಸ್ ಡಿಫೆನ್ಸ್ ಆ್ಯಂಡ್ ಸ್ಪೇಸ್ ಎಂಬ ಸಂಸ್ಥೆ ಜತೆ ಮಾಡಿಕೊಳ್ಳಲಾಗಿದೆ.
ಒಪ್ಪಂದದ ಹಾಗೆ, 40 ವಿಮಾನಗಳನ್ನು ಮೇಕ್ ಇನ್ ಇಂಡಿಯಾ ಯೋಜನೆಯಡಿ ಟಾಟಾ ಸಮೂಹ ಸಂಸ್ಥೆಗಳ ಸಹಯೋಗದೊಂದಿಗೆ ತಯಾರಿಸಲಾಗುತ್ತದೆ. 16 ವಿಮಾನಗಳನ್ನು 4 ವರ್ಷದೊಳಗೆ, ಏರ್ ಬಸ್ ಕಂಪನಿಯು ಪೂರ್ಣ ಪ್ರಮಾಣದಲ್ಲಿ ಉತ್ಪಾದಿಸಿ ಭಾರತಕ್ಕೆ ನೀಡಬೇಕಿದೆ.
ಇದನ್ನು ಓದಿ : https://cnewstv.in/?p=5853
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv