Cnewstv.in / 09.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ನಗರದಲ್ಲಿ ಗೌರಿ-ಗಣೇಶ ಹಬ್ಬದ ತಯಾರಿ ಸಂಭ್ರಮದಿಂದ ನಡೆಯುತ್ತಿದೆ. ಹಬ್ಬದ ಹಿನ್ನೆಲೆ ನಗರದ ಪ್ರಮುಖ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಯುತ್ತಿದೆ. ಸೈನ್ಸ್ ಮೈದಾನ ಜೈಲ್ ಸರ್ಕಲ್ ವಿನೋಬನಗರ ಲಕ್ಷ್ಮಿ ಚಿತ್ರಮಂದಿರದ ಮುಂಭಾಗ ಗಣೇಶನ ವಿಗ್ರಹಗಳ ಮಾರಾಟ ನಡೆಯುತ್ತಿದೆ. ಅನೇಕ ಜನರು ತಮ್ಮ ಮನೆಗೆ ಗಣೇಶಮೂರ್ತಿಯನ್ನು ಭಕ್ತಿಯಿಂದ ಕೊಂಡೊಯ್ಯುತ್ತಿದ್ದಾರೆ.
ಇದನ್ನು ಓದಿ : https://cnewstv.in/?p=5862
ವೀಡಿಯೋ ರೀಪೋಟ್
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv