Breaking News

ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 33,376

Cnewstv.in /11.09.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 33,376 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದ 308 ಜನರು ಸಾವನ್ನಪ್ಪಿದ್ದಾರೆ.

32,198 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3,19,516 ಇದೆ.

ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು 3,23,74,497 ಕ್ಕೆ ಏರಿಕೆಯಾಗಿದೆ. ರಾಷ್ಟ್ರೀಯ ಚೇತರಿಕೆಯ ಪ್ರಮಾಣವು ಶೇ. 97.49 ರಲ್ಲಿದೆ. ಪಾಸಿಟಿವಿಟಿ ದರ ಶೇ.2.26 ರಷ್ಟಿದೆ.

ಇದನ್ನು ಓದಿ : https://cnewstv.in/?p=5875

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*