Cnewstv.in / 13.09.2021/ ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಬೆಂಗಳೂರು : KSRTC ವತಿಯಿಂದ ನವೀಕೃತಗೊಂಡಿರುವ ಕೋವಿಡ್ 19 ಆಸ್ಪತ್ರೆಯ ಕಟ್ಟಡವನ್ನು ಉದ್ದಾಟಿಸಿ ಮಾತನಾಡಿದ ಸಿ.ಎಂ. ಬಸವರಾಜ ಬೊಮ್ಮಾಯಿ ನಾವು ಕೋವಿಡ್ 1 ಮತ್ತು 2ನೇ ಅಲೆಯಿಂದ ಸಾಕಷ್ಟು ಪಾಠ ಕಲಿತಿದ್ದೇವೆ. ಆಕ್ಸಿಜನ್ ಮಹತ್ವವನ್ನ ಕೋವಿಡ್ ಸಂದರ್ಭದಲ್ಲಿ ನಾವು ತಿಳಿದಿದ್ದೇವೆ. ಕೋವಿಡ್ 3 ನೇ ಅಲೆ ಬರಬಾರದು. ಅದು ಬಂದರೂ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು.
ಕೋವಿಡ್ ನಿಂದಾಗಿ ಜನರು ಆರ್ಥಿಕವಾಗಿ ತೊಂದರೆ ಒಳಗಾಗಿದ್ದಾರೆ. ಆತ್ಮವಿಶ್ವಾಸವನ್ನು ಕಳೆದುಕೊಂಡಿದ್ದಾರೆ. ಆದರೆ ಮತ್ತೊಂದೆಡೆ ನಮ್ಮೆಲ್ಲರನ್ನು ಒಗ್ಗೂಡಿಸುವ ಕೆಲಸವನ್ನು ಮಾಡಿದೆ. ಎಲ್ಲರೂ ಒಟ್ಟಾಗಿ ಇದನ್ನ ಎದುರಿಸಬೇಕೆಂದು ವಮನ ಸ್ಥಿತಿಗೆ ಬಂದಿದ್ದೇವೆ. ಎಲ್ಲರೂ ಒಟ್ಟಾಗಿ ಸೇರಿ ಕೆಲಸ ಮಾಡಿದರೆ ಯಾವುದೂ ಅಸಾಧ್ಯವಲ್ಲ ಎಂದು ಹೇಳಿದರು.
ಇದನ್ನು ಓದಿ : https://cnewstv.in/?p=5900
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

C News TV Kannada News Online in cnewstv