Breaking News

#DoNotTouchMyClothes #AfghanistanCulture ತಾಲಿಬಾನ್ ಆದೇಶಕ್ಕೆ ವಿರೋಧ ವ್ಯಕ್ತಪಡಿಸಿದ ಮಹಿಳೆಯರು. ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿರುವ ಅಭಿಯಾನ

Cnewstv.in / 13.09.2021/ ತಾಲಿಬಾನ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

#DoNotTouchMyClothes #AfghanistanCulture
ತಾಲಿಬಾನ್ ಆದೇಶಕ್ಕೆ ವಿರೋಧ ವ್ಯಕ್ತಪಡಿಸಿದ ಮಹಿಳೆಯರು. ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿರುವ ಅಭಿಯಾನ.

ತಾಲಿಬಾನ್ : ತಾಲಿಬಾನ್ ಆಫ್ಘಾನಿಸ್ತಾನದ ಮಹಿಳೆಯರು ಇಡೀ ದೇಹ ಮತ್ತು ಮುಖ ಮುಚ್ಚಿಕೊಳ್ಳುವ ಬುರ್ಖಾ ಧರಿಸಬೇಕು ಎಂದು ತಾಕಿತ್ತು ಹೊರಡಿಸಿತ್ತು. ಈ ಅದೇಶದ ವಿರುದ್ದ ಆಫ್ಘಾನಿಸ್ತಾನ ಮತ್ತು ವಿದೇಶದಲ್ಲಿರುವ ಮಹಿಳೆಯರು #DoNotTouchMyClothes #AfghanistanCulture ಎಂಬ ಹ್ಯಾಸ್ ಟ್ಯಾಗ್ ಮೂಲಕ ಆನ್ಲೈನ್ ಅಭಿಯಾನ ಆರಂಭಿಸಿದ್ದಾರೆ.

ನೂರಾರು ಮಹಿಳೆಯರು ಸಾಂಪ್ರದಾಯಿಕ ಉಡುಗೆ ತೊಟ್ಟು ಅದರ ಫೋಟೋಗಳನ್ನು ತಾವೇ ಅಪ್ಲೋಡ್ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ಅಭಿಯಾನ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ.

ಇದನ್ನು ಓದಿ : https://cnewstv.in/?p=5905

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*