Cnewstv.in / 15.09.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 27,176 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದ 284 ಜನರು ಸಾವನ್ನಪ್ಪಿದ್ದಾರೆ.
ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3,51,087 ಇದೆ. ರಾಷ್ಟ್ರೀಯ ಚೇತರಿಕೆಯ ಪ್ರಮಾಣವು ಶೇ. 97.62 ರಲ್ಲಿದೆ.
ಕೇರಳ ರಾಜ್ಯದಲ್ಲಿ ಗರಿಷ್ಠ ಪ್ರಮಾಣದಲ್ಲಿ ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ಇಂದು ಕೊರೊನಾದಿಂದ 284 ಮಂದಿ ಮೃತಪಟ್ಟಿದ್ದಾರೆ. ಅತಿ ಹೆಚ್ಚಿನ ಸಾವಿನ ಪ್ರಕರಣಗಳು ಕೇರಳದಲ್ಲಿ ಪತ್ತೆಯಾಗಿದ್ದು 129 ಜನ ಮೃತಪಟ್ಟಿದ್ದಾರೆ. ಮಹಾರಾಷ್ಟ್ರದಲ್ಲಿ 52, ತಮಿಳುನಾಡು 27, ಕರ್ನಾಟಕ 12 ಪಶ್ಚಿಮ ಬಂಗಾಳದಲ್ಲಿ 12 ಜನ ಮೃತಪಟ್ಟಿದ್ದಾರೆ.
ಇದನ್ನು ಓದಿ : https://cnewstv.in/?p=5941
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

C News TV Kannada News Online in cnewstv