Cnewstv.in / 16.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಸೆಪ್ಟೆಂಬರ್ 17 ರಂದು ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿನ ಎಲ್ಲಾ 35 ವಾರ್ಡ್‍ಗಳಲ್ಲಿ ವಿಶೇಷ ಕೋವಿಡ್ 19 ಲಸಿಕಾ ಮೇಳವನ್ನು ಹಮ್ಮಿಕೊಳ್ಳಲಾಗಿದೆ.
ಎಲ್ಲಾ ಸಾರ್ವಜನಿಕರು ಈ ವಿಶೇಷ ಲಸಿಕಾ ಮೇಳದ ಸದುಪಯೋಗ ಪಡೆದು ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮಹಾನಗರಪಾಲಿಕೆ ಆಯುಕ್ತರಾದ ಚಿದಾನಂದ ವಟಾರೆ ತಿಳಿಸಿದ್ದಾರೆ.
ಇದನ್ನು ಓದಿ : https://cnewstv.in/?p=5970
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv