Breaking News

ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 27,176

Cnewstv.in / 16.09.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 30,570 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದ 431 ಜನರು ಸಾವನ್ನಪ್ಪಿದ್ದಾರೆ.

38,303 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3,42,923 ಇದೆ.

ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು 3,25,60,474 ಕ್ಕೆ ಏರಿಕೆಯಾಗಿದೆ. ರಾಷ್ಟ್ರೀಯ ಚೇತರಿಕೆಯ ಪ್ರಮಾಣವು ಶೇ. 97.64 ರಲ್ಲಿದೆ.

ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,33,47,325ಕ್ಕೆ ಏರಿಕೆಯಾಗಿದೆ.ಕೋವಿಡ್ ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ ಒಟ್ಟು 4,43,928 ಕ್ಕೆ ತಲುಪಿದೆ.

ಇದನ್ನು ಓದಿ : https://cnewstv.in/?p=5975

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*