Breaking News

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕರ ಹುದ್ದೆಗಳ ತಾತ್ಕಾಲಿಕ ಪಟ್ಟಿ ಪ್ರಕಟ.

Cnewstv.in / 16.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶಿವಮೊಗ್ಗ : ಶಿಶು ಅಭಿವೃದ್ಧಿ ಯೋಜನೆ ಭದ್ರಾವತಿ ತಾಲ್ಲೂಕಿನ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳ 12 ಜನ ಕಾರ್ಯಕರ್ತೆಯರ ಹಾಗೂ 31 ಜನ ಸಹಾಯಕಿಯರ ಸ್ಥಾನಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಭದ್ರಾವತಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಕಚೇರಿಯಲ್ಲಿ ಪ್ರಕಟಿಸಲಾಗಿದೆ.

ಈ ಆಯ್ಕೆ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ 21/09/2021 ರೊಳಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಭದ್ರಾವತಿ ಕಚೇರಿಗೆ ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನು ಓದಿ : https://cnewstv.in/?p=5980

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*