Breaking News

ದೇಶದಲ್ಲಿ ಇಂದು ಕೊರೊನಾ ಸೋಂಕಿತರಿಗಿಂತ ಗುಣಮುಖರಾದವರೇ ಹೆಚ್ಚು.

Cnewstv.in / 17.09.2021 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 34,403 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ವಾರದ ಪಾಸಿಟಿವಿಟಿ ದರ ಶೇ. 97.65 ರಷ್ಷಿದೆ.

37,950 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3,39,056 ಇದೆ.

ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು 3,25,98,424 ಕ್ಕೆ ಏರಿಕೆಯಾಗಿದೆ. ರಾಷ್ಟ್ರೀಯ ಚೇತರಿಕೆಯ ಪ್ರಮಾಣವು ಶೇ. 97.65 ರಲ್ಲಿದೆ.

ಇದನ್ನು ಒದಿ : https://cnewstv.in/?p=5997

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*