Breaking News

ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 35,662

Cnewstv.in / 18.09.2021 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 35,662 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 281 ಜನ ಸಾವನ್ನಪ್ಪಿದಾರೆ.

33,789 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3,40,639 ಇದೆ.

ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,34,17,390 ಕ್ಕೆ ತಲುಪಿದೆ. ದೇಶದಲ್ಲಿ ಒಟ್ಟು ಸಾವಿನ ಸಂಖ್ಯೆ 4,44,529 ಕ್ಕೆ ಏರಿಕೆಯಾಗಿದೆ. ‌

ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು 3,26,32,222 ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ ಇಲ್ಲಿಯವರೆಗೂ 77,24,25,744 ಮಂದಿಗೆ ಲಸಿಕೆ ನೀಡಲಾಗಿದೆ.

ಇದನ್ನು ಒದಿ : https://cnewstv.in/?p=6025

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*