ಸೆ. 20 ರಂದು ನಗರದ ವಿವಿಧ ಭಾಗದಲ್ಲಿ ವಿದ್ಯುತ್ ವ್ಯತ್ಯಯ

Cnewstv.in / 18.09.2021 /ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಶಿವಮೊಗ್ಗ : ಗಾಜನೂರು ಶಾಖಾ ವ್ಯಾಪ್ತಿಯ ಮಂಡ್ಲಿ 110 ಕೆವಿ/11 ಕೆ.ವಿ. ವಿವಿ ಕೇಂದ್ರದಲ್ಲಿ ತ್ರೈಮಾಸಿಕ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಕೆಳಕಂಡ ಪ್ರದೇಶಗಳಲ್ಲಿ ಸೆಪ್ಟೆಂಬರ್ 20 ರಂದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಹೊಸಳ್ಳಿ, ರಾಮೇನಕೊಪ್ಪ, ಕಲ್ಲೂರು, ಅಗಸವಳ್ಳಿ, ಮತ್ತೂರು, ಲಕ್ಷ್ಮೀಪುರ, ಹೊನ್ನಾಪುರ, ವೀರಾಪುರ, ಈಚಲವಾಡಿ, ಹಾಯ್‍ಹೊಳೆ, ಪುರದಾಳು, ಬಸವಾಪುರ, ಅನುಪಿನಕಟ್ಟೆ, ಗೋವಿಂದಪುರ, ಹನುಮಂತಾಪುರ, ಗಾಂಧೀನಗರ, ಖಾನೆಹಳ್ಳ, ಭೋವಿಕಾಲೋನಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮತ್ತು ನಗರ ಪ್ರದೇಶದ ಪಿಯರ್‍ಲೈಟ್, ಶಂಕರ್ ಐ ಆಸ್ಪತ್ರೆ, ಗಾಜನೂರು ರೂರಲ್.

ಕಲ್ಲೂರು ಮಂಡ್ಲಿ, ಊರುಕಡೂರು, ರಾಮಿನಕೊಪ್ಪ, ಗೋಪಿಶೆಟ್ಟಿಕೊಪ್ಪ, ಇಲಿಯಾಸ್‍ನಗರ, ಕೆ.ಹೆಚ್.ಬಿ.ಕಾಲೋನಿ, ಸಿದ್ದೇಶ್ವರ ಸರ್ಕಲ್, 100 ಅಡಿರಸ್ತೆ, ಮಂಡ್ಲಿ, ಎನ್.ಟಿ.ರಸ್ತೆ, ಮಾರ್ನಾಮಿ ಬೈಲು, ಬಿ.ಹೆಚ್.ರಸ್ತೆ, ಹಳೇಮಂಡ್ಲಿ, ಹರಕೆರೆ, ವಾದಿಹುದಾ, ಸೂಳೆಬೈಲು ಸುತ್ತಮುತ್ತ, ಕಲ್ಲೂರು ಮಂಡ್ಲಿ, ಕೈಗಾರಿಕಾ ಪ್ರದೇಶ, ಕೃಷ್ಣರಾಜ ನೀರು ಶುದ್ಧೀಕರಣ ಘಟಕ, ಕುರುಬರ ಪಾಳ್ಯ, ಸವಾಯಿಪಾಳ್ಯ, ಮುರಾದ್‍ನಗರ.

ಓ.ಟಿ.ರಸ್ತೆ, ಬಿ.ಬಿ.ರಸ್ತೆ, ಕುಂಬಾರಬೀದಿ, ವಂದನ ಟಾಕೀಸ್ ಸುತ್ತಮುತ್ತ, ಆರ್.ಎಂ.ಎಲ್.ನಗರ 1 ಮತ್ತು 2ನೇ ಹಂತ, ಎಲ್.ಎಲ್.ಆರ್.ರಸ್ತೆ, ಜೆಸಿನಗರ, ಎಲ್.ಎಲ್.ಬಿ.ರಸ್ತೆ, ದುರ್ಗಿಗುಡಿ, ನೆಹರು ರಸ್ತೆ ಎಡಭಾಗ, ಗಾರ್ಡನ್ ಏರಿಯಾ, ಖಾಸಗಿ ಮತ್ತು ಸರ್ಕಾರಿ ಬಸ್ ನಿಲ್ದಾಣ, ಆನಂದರಾವ್ ಬಡಾವಣೆ, ಮಂಜುನಾಥ ಬಡಾವಣೆ, ಟಿಪ್ಪುನಗರ, ಮಿಳಘಟ್ಟ, ಅಣ್ಣಾನಗರ, ತಿಮ್ಮಪ್ಪನ ಕೊಪ್ಪಲು, ಕೆ.ಆರ್.ಪುರಂ, ಸಿದ್ದಯ್ಯರಸ್ತೆ, ಗಾಂಧಿಬಜಾರ್, ಕುಂಬಾರಗುಂಡಿ, ಉಪ್ಪಾರ್‍ಕೇರಿ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಗ್ರಾಹಕರು ಸಹರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನು ಒದಿ : https://cnewstv.in/?p=6034

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*