ಪ್ರೀತಿ ನಿರಾಕರಿಸಿದ್ದಕ್ಕೆ ಪ್ರೀತಿಸಿದ ಹುಡುಗಿಗೆ ಚಾಕು ಇರಿದು ಪ್ರೇಮಿ.

Cnewstv.in / 18.09.2021 / ಬಾಗಲಕೋಟೆ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಬಾಗಲಕೋಟೆ : ಪ್ರೀತಿಯನ್ನು ನಿರಾಕರಿಸಿದ ಯುವತಿಗೆ ಚಾಕುವಿನಿಂದ ಇರಿದ ಘಟನೆ ಬಾಗಲಕೋಟೆಯ ತೇರದಾಳದಲ್ಲಿ ನಡೆದಿದೆ.

ರವಿ (23) ಎಂಬ ಯುವಕ‌ SSLC ಓದುತ್ತಿದ್ದ ವಿದ್ಯಾರ್ಥಿನಿಗೆ ಪ್ರೀತಿಸುವಂತೆ ಬಲವಂತ ಮಾಡುತ್ತಿದ್ದ,
ಹುಡುಗಿ ಪ್ರೀತಿಯನ್ನು ನಿರಾಕರಿಸಿದಲು ಅದಕ್ಕೆ ಕೋಪಗೊಂಡ ಯುವಕನ ಹುಡುಗಿಯ ಕುತ್ತಿಗೆ ಹಾಗೂ ಕಿವಿಯ ಚಾಕುವಿನಿಂದ ಇರಿದಿದ್ದಾನೆ. ಆದರೆ ಹುಡುಗಿಗೆ ಯಾವುದೇ ರೀತಿಯಾದಂತಹ ಪ್ರಾಣಾಪಾಯವಾಗಿಲ್ಲ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಘಟನೆಗೆ ಸಂಬಂಧಿಸಿದಂತೆ ತೆರದಾಳ ಪೊಲೀಸ್ ಠಾಣೆಯಲ್ಲಿ ಪ್ರೋಕ್ಷ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನು ಒದಿ : https://cnewstv.in/?p=6037

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*