Breaking News

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 18

Cnewstv.in / 18.09.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 18 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 168 ಸಕ್ರಿಯ ಪ್ರಕರಣಗಳಿವೆ.

2948 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 4349 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1065 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ.

ಇಂದು 33 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 3 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 9 ಜನ ಸೋಂಕಿನಿಂದ ದಾಖಲಾಗಿದ್ದಾರೆ. 101 ಜನ ಮನೆಯಲ್ಲಿಯೇ ಐಸೋಲೇಷನ್ ಆಗಿದ್ದಾರೆ.

ಇದನ್ನು ಒದಿ : https://cnewstv.in/?p=6041

ತಾಲೂಕಿನ ವರದಿ

ಶಿವಮೊಗ್ಗ : 6
ಭದ್ರಾವತಿ : 3
ಶಿಕಾರಿಪುರ : 0
ತೀರ್ಥಹಳ್ಳಿ : 5
ಸೊರಬ : 0
ಸಾಗರ : 5
ಹೊಸನಗರ : 2

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Hosanagara JDS Kerala K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments