Breaking News

ಮಾರಕಾಸ್ತ್ರಗಳಿಂದ ಚುಚ್ಚಿ ಯುವಕನ ಬರ್ಬರ ಕೊಲೆ.

Cnewstv.in / 19.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಶಿವಮೊಗ್ಗ : ಯುವಕನೊಬ್ಬನನ್ನು ಟಿಪ್ಪು ನಗರದ ಬಳಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ.

ಟಿಪ್ಪು ನಗರದ ಕೆ.ಕೆ. ಶೆಡ್ ಬಳಿ, ಇರ್ಫಾನ್ ಎಂಬಾತನನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಗುಂಪೊಂದು ಇರ್ಫಾನ್ ಮೇಲೆ ದಾಳಿ ಮಾಡಿ, ಆತನ ಎದೆ, ಹೊಟ್ಟೆ ಭಾಗಕ್ಕೆ ತಿವಿದು ಹತ್ಯೆ ಮಾಡಲಾಗಿದೆ.‌

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ತುಂಗಾನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇದನ್ನು ಒದಿ : https://cnewstv.in/?p=6049

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*