Cnewstv.in / 19.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಇಂದು ಸರಳವಾಗಿ ನೆರವೇರಿಸಲಾಯಿತು.
ಕೋಟೆ ರಸ್ತೆಯ ಶ್ರೀ ಭೀಮೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಹಿಂದೂ ಮಹಾಸಭಾ ಗಣಪತಿಯನ್ನು ಸರ್ಕಾರದ ಕೋವಿಡ್ ಮಾರ್ಗಸೂಚಿಯಂತೆ ಸರಳವಾಗಿ ವಿಸರ್ಜನೆ ಮಾಡಲಾಯಿತು.

ಗಣೇಶ ಮೂರ್ತಿಗೆ ವಿಶೇಷ ಪೂಜೆಗಳನ್ನು ಸಲ್ಲಿಸಿ, 12.30 ರ ಸಮಯಾಕ್ಕೆ ದೇವಸ್ಥಾನದ ಪಕ್ಕದ ತುಂಗಾನದಿಯಲ್ಲಿ ವಿಸರ್ಜನೆ ಮಾಡಲಾಯಿತು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ಹಿಂದೂ ಸಂಘಟನೆಯ ಕಾರ್ಯಕರ್ತರು ಜೈಕಾರ ಹಾಕಿದರು.
ಇದನ್ನು ಓದಿ : https://cnewstv.in/?p=6063
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv