Breaking News

2,100 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶ.

Cnewstv.in / 21.09.2021/ ಅಹಮದಾಬಾದ್/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಅಹಮದಾಬಾದ್ : ಗುಜರಾತ್ ಮುಂದ್ರಾ ಬಂದರಿನಲ್ಲಿ ಸುಮಾರು 2,100 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಎರಡು ಬೋಟಿನಲ್ಲಿ ಸುಮಾರು 3,000 ಕೆ.ಜಿ ಹೆರಾಯಿನ್ ನನ್ನು ಸಾಗಿಸಲಾಗುತ್ತಿತ್ತು. 1ಕೆಜಿ ಹೆರಾಯಿನ್ ಮೌಲ್ಯ 7 ಕೋಟಿ ರೂಪಾಯಿಗಳು. ಆಫ್ಘಾನಿಸ್ತಾನದಿಂದ ನಿರೋಟಿಗೆ ಈ ಡ್ರಗ್ಸ್ ಸಾಗಿಸಲಾಗುತ್ತಿತ್ತು ಎಂದು ಅಂದಾಜಿಸಲಾಗಿದೆ.

ಭಾರಿ ಪ್ರಮಾಣದಲ್ಲಿ ಡ್ರಗ್ಸ್ ದೊರೆತ ಹಿನ್ನೆಲೆಯಲ್ಲಿ ಪೊಲೀಸರು ಅಹಮದಾಬಾದ್, ಚೆನ್ನೈ, ದೆಹಲಿ, ಗುಜರಾತ್ ಗಳಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಇದನ್ನು ಓದಿ : https://cnewstv.in/?p=6130

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*