Breaking News

ಲಾಡ್ಜ್‌ ಒಳಗೆ ಸುರಂಗ ಕೊರೆದು ವೇಶ್ಯಾವಾಟಿಕೆ…!

Cnewstv.in / 22.09.2021/ ತುಮಕೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ತುಮಕೂರು : ಲಾಡ್ಜ್ ನಲ್ಲಿ ಸುರಂಗ ಕೊರೆದು ವೇಶ್ಯಾವಾಟಿಕೆ ನಡೆಸುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

ತುಮಕೂರಿನ ರಿಂಗ್ ರಸ್ತೆಯಲ್ಲಿರುವ ಲಾಡ್ಜ್‌ ಮೇಲೆ ಮೈಸೂರಿನ ಒಡನಾಡಿ ಸಂಸ್ಥೆ ಹಾಗೂ ಪೊಲೀಸರ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ಅಗ ಲಾಡ್ಜ್‌ ನಲ್ಲಿ ಸುರಂಗ ಕೊರೆದು ವೇಶ್ಯಾವಾಟಿಕೆ ನಡೆಸುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ.

ದಾಳಿ ವೇಳೆ ರೂಂ ಒಂದರಲ್ಲಿ ಸುರಂಗ ಪತ್ತೆಯಾಗಿದ್ದು, ಇಬ್ಬರು ಮಹಿಳೆಯರು ಓರ್ವ ಪಿಂಪ್ ಬಚ್ಚಿಟ್ಟಿಕೊಂಡಿರುವುದು ಬೆಳಕಿಗೆ ಬಂದಿದೆ.

ಇತ್ತೀಚಿಗೆ ಈ ಲಾಡ್ಜ್‌ ಸಮೀಪದ ರಾಷ್ಟ್ರೀಯ ಹೆದ್ದಾರಿ ರಸ್ತೆ ಬದಿಯಲ್ಲಿ ಕಾಂಡೋಮ್‌ಗಳು ಕಂಡು ಬಂದಿದ್ದವು. ವಿಷಯ ತಿಳಿದು ಒಡನಾಡಿ ಸಂಸ್ಥೆ ತನಿಖೆ ನಡೆಸಿ ಕ್ಯಾತ್ಸಂದ್ರ ಠಾಣಾ ಪೊಲೀಸರಿಗೆ ಮಾಹಿತಿ ನೀಡಿತ್ತು. ಲಾಡ್ಜ್‌ ಮೇಲೆ ದಾಳಿ ನಡೆಸಿದ ಪೊಲೀಸರು ಐವರನ್ನು ಬಂಧಿಸಿದ್ದಾರೆ.

ಇದನ್ನು ಒದಿ : https://cnewstv.in/?p=6151

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*