Breaking News

ನಗರದಲ್ಲಿ ವಿದ್ಯುತ್ ವ್ಯತ್ಯಯ.

Cnewstv.in / 24.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶಿವಮೊಗ್ಗ : ನಗರ ಉಪವಿಭಾಗ-2 ರ ವ್ಯಾಪ್ತಿಯಲ್ಲಿನ ಮಂಡ್ಲಿ 110 ಕೆ.ವಿ/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ಕಾಮಗಾರಿ ಇರುವ ಕಾರಣ ಕೆಳಕಂಡ ಪ್ರದೇಶಗಳಲ್ಲಿ ಸೆ.26 ರ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಪಿಯರ್‍ಲೈಟ್, ಶಂಕರ್ ಐ ಆಸ್ಪತ್ರೆ, ಗಾಜನೂರು ರೂರಲ್, ಕಲ್ಲೂರು ಮಂಡ್ಲಿ, ಊರುಕಡೂರು, ರಾಮಿನಕೊಪ್ಪ, ಗೋಪಿಶೆಟ್ಟಿಕೊಪ್ಪ, ಇಲಿಯಾಸ್ ನಗರ, ಕೆ.ಹೆಚ್.ಬಿ. ಕಾಲೋನಿ, ಸಿದ್ದೇಶ್ವರ ಸರ್ಕಲ್ 100 ಅಡಿ ರಸ್ತೆ, ಮಂಡ್ಲಿ, ಎನ್‍ಟಿ ರಸ್ತೆ, ಮಾರ್ನಾಮಿ ಬೈಲು, ಬಿ.ಹೆಚ್.ರಸ್ತೆ, ಹಳೇ ಮಂಡ್ಲಿ, ಹರಕೆರೆ, ವಾದಿ ಹುದ, ಸೂಳೆಬೈಲು ಸುತ್ತಮುತ್ತ, ಕಲ್ಲೂರ ಮಂಡ್ಲಿ ಕೈಗಾರಿಕಾ ಪ್ರದೇಶ, ಕೃಷ್ಣರಾಜ ನೀರು ಶುದ್ದೀಕರಣ ಘಟಕ, ಕುರುಬರ ಪಾಳ್ಯ, ಸವಾಯಿಪಾಳ್ಯ, ಮುರಾದ್‍ನಗರ, ಓಟಿ ರಸ್ತೆ, ಬಿ.ಬಿ.ರಸ್ತೆ.

ಕುಂಬಾರ ಕೇರಿ, ವಂದನ ಟಾಕೀಸ್ ಸುತ್ತಮುತ್ತ, ಆರ್‍ಎಂಎಲ್ ನಗರ 1 ನೇ ಹಂತ ಮತ್ತು 2ನೇ ಹಂತ, ಎಲ್‍ಎಲ್‍ಆರ್ ರಸ್ತೆ, ಜೆಸಿ ನಗರ, ಎಲ್‍ಎಲ್‍ಬಿ ರಸ್ತೆ, ದುರ್ಗಿಗುಡಿ, ನೆಹರು ರಸ್ತೆ ಎಡಭಾಗ, ಗಾರ್ಡನ್ ಏರಿಯಾ, ಖಾಸಗಿ ಹಾಗೂ ಸರ್ಕಾರಿ ಬಸ್‍ಸ್ಟ್ಯಾಂಡ್, ಆನಂದ್ ರಾವ್ ಬಡಾವಣೆ, ಮಂಜುನಾಥ ಬಡಾವಣೆ, ಟಿಪ್ಪು ನಗರ, ಮಿಳಘಟ್ಟ, ಅಣ್ಣಾನಗರ, ತಿಮ್ಮಪ್ಪನ ಕೊಪ್ಪಲು, ಕೆ.ಆರ್.ಪುರಂ, ಸಿದ್ದಯ್ಯ ರಸ್ತೆ, ಗಾಂಧಿ ಬಜಾರ್, ಕುಂಬಾರ್‍ಗುಂಡಿ, ಉಪ್ಪಾರ ಕೇರಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನು ಓದಿ : https://cnewstv.in/?p=6183

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*