Cnewstv.in / 25.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ತಲೆ ಮೇಲೆ ಕಲ್ಲು ಎತ್ತಿಹಾಕಿ ರಿಯಲ್ ಎಸ್ಟೇಟ್ ಉದ್ಯಮಿಯನ್ನು ಹತ್ಯೆ ಮಾಡಲಾಗಿದೆ.
ನಗರದ ಸಮೀಪದ ತೋಟವೊಂದರಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕೊಲೆಯಾದ ವ್ಯಕ್ತಿಯನ್ನು ಸೈಯದ್ ಸಾಧಿಕ್ (40) ಎಂದು ಗುರುತಿಸಲಾಗಿದೆ.
ವ್ಯವಹಾರದ ವಿಚಾರಕ್ಕೆ ಸಂಬಂಧಿಸಿದಂತೆ ಕೊಲೆ ಆಗಿರಬಹುದು ಎಂದು ಶಂಕಿಸಲಾಗಿದೆ ಅದರ ಕೊಲೆಗೆ ನಿಖರ ಕಾರಣಗಳು ತಿಳಿದುಬಂದಿಲ್ಲ. ತುಂಗಾ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನು ಓದಿ : https://cnewstv.in/?p=6191
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

C News TV Kannada News Online in cnewstv