Breaking News

26 ಲಕ್ಷ ಮೌಲ್ಯದ ಡ್ರಗ್ಸ್ ವಶ

Cnewstv.in / 25.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಬೆಂಗಳೂರು : ರಾಜ್ಯದಲ್ಲಿ ದಿನೇದಿನೇ ಡ್ರಗ್ಸ್ ಮಾರಾಟ ಹೆಚ್ಚಾಗುತ್ತಿದೆ. ಹಲಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುದ್ದಾರಾಂ ಎಂಬ ಯುವಕನನ್ನು ಬಂಧಿಸಿದ್ದಾರೆ.

ಲಾಕ್ ಡೌನ್ ನಲ್ಲಿ ಕೆಲಸ ಕಳೆದುಕೊಂಡ ಬುದ್ಧಾರಾಂ (26) ಡ್ರಗ್ಸ್ ದಂದೆಗೆ ಇಳಿದಿದ್ದ. ಇವರ ಬಗ್ಗೆ ಖಚಿತ ಮಾಹಿತಿ ಇದ್ದ ಕಾರಣ ಪೊಲೀಸರು ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಅವನಿಂದ 20 ಲಕ್ಷ ಮೌಲ್ಯದ ಮಾದಕ ವಸ್ತುವನ್ನು ವಶಕ್ಕೆ ಪಡೆದಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಅಲಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಬಂಧಿಸಲಾಗಿದೆ

ಇದನ್ನು ಓದಿ : https://cnewstv.in/?p=6201

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

 

Leave a Reply

Your email address will not be published. Required fields are marked *

*