Cnewstv.in /27.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಶಿವಮೊಗ್ಗ : ಭಾರತೀಯ ಕಿಸಾನ್ ಸಂಯುಕ್ತ ಹೋರಾಟ ಸಮಿತಿ ಕರೆ ನೀಡಿರುವ ಭಾರತ್ ಬಂದ್ ಗೆ, ಶಿವಮೊಗ್ಗ ಜಿಲ್ಲಾ ರೈತ ಸಂಘದ ಕಾರ್ಯಕರ್ತರು ಬೆಂಬಲವನ್ನ ಸೂಚಿಸಿದ್ದಾರೆ. ಶಿವಮೊಗ್ಗ ನಗರದಾದ್ಯಂತ ರೈತ ಸಂಘದ ಕಾರ್ಯಕರ್ತರು ಬೈಕ್ ಜಾಥಾ ನಡೆಸಿದರು. ರೈತ ವಿರೋಧಿ ಕಾಯ್ದೆಗಳನ್ನು ಜಾರಿಗೆ ತರುತ್ತಿರುವ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ವಿಡಿಯೋ ನ್ಯೂಸ್..
ಇದನ್ನು ಒದಿ : https://cnewstv.in/?p=6219
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv