Breaking News

ಪ್ರಧಾನಿ ನರೇಂದ್ರ ಮೋದಿಯವರ 71 ನೇ ಜನ್ಮದಿನಾಚರಣೆ ಪ್ರಯುಕ್ತ 71 ಸ್ವರಗಳ ನಮನ.

Cnewstv.in /27.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಶಿವಮೊಗ್ಗ : ಪ್ರಧಾನಿ ನರೇಂದ್ರ ಮೋದಿಯವರ 71ನೇ ಜನ್ಮದಿನಾಚರಣೆ ಪ್ರಯುಕ್ತ 71 ಸ್ವರಗಳ ನಮನ ಸಲ್ಲಿಸಲಾಯಿತು.

ಇಂದು ಬೆಳಿಗ್ಗೆ ನಗರದ ಕೋಟೆ ಶ್ರೀ ರಾಮಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಸವಿತಾ ಮಂಗಳ ವಾದ್ಯಗಾರರ ಸಂಘದವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನಾಚರಣೆಯ ಪ್ರಯುಕ್ತ 71 ಮಂಗಳ ವಾದ್ಯಗಾರರು ನುಡಿಸುವ ಮೂಲಕ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸವಿತಾ ಸಮಾಜದ ಜಿಲ್ಲಾ ಅಧ್ಯಕ್ಷರಾದ ಎಂ. ಜೆ. ಬಾಲು, ಇತರ ಸದಸ್ಯರು ಉಪಸ್ಥಿತರಿದ್ದರು.

ವಿಡಿಯೋ ನ್ಯೂಸ್

ಇದನ್ನು ಒದಿ : https://cnewstv.in/?p=6224

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*