Breaking News

ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 26,041 ಗುಣಮುಖರಾದವರ ಸಂಖ್ಯೆ 29,621.

Cnewstv.in /27.09.2021 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 26,041 ಗುಣಮುಖರಾದವರ ಸಂಖ್ಯೆ 29,621.

ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 26,041 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 276 ಜನ ಸಾವನ್ನಪ್ಪಿದಾರೆ.

29,621 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2,99,620 ಇದೆ.

ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು 3,29,31,972 ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ ಇಲ್ಲಿಯವರೆಗೂ 82 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.

ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,36,78,786 ಕ್ಕೆ ತಲುಪಿದೆ. ದೇಶದಲ್ಲಿ ಒಟ್ಟು ಸಾವಿನ ಸಂಖ್ಯೆ 4,47,194 ಕ್ಕೆ ಏರಿಕೆಯಾಗಿದೆ. ‌

ಇದನ್ನು ಒದಿ : https://cnewstv.in/?p=6227

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*