Breaking News

ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 18,795 ಗುಣಮುಖರಾದವರ ಸಂಖ್ಯೆ 26,030

Cnewstv.in / 28.09.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 18,795 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 179 ಜನ ಸಾವನ್ನಪ್ಪಿದಾರೆ.

26,030 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2,92,206 ಇದೆ.

ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು 3,29,58,002 ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ ಇಲ್ಲಿಯವರೆಗೂ 87.07 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.

ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,36,78,786 ಕ್ಕೆ ತಲುಪಿದೆ. ದೇಶದಲ್ಲಿ ಒಟ್ಟು ಸಾವಿನ ಸಂಖ್ಯೆ 4,47,373 ಕ್ಕೆ ಏರಿಕೆಯಾಗಿದೆ. ‌

ಇದನ್ನು ಓದಿ : https://cnewstv.in/?p=6247

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*