Breaking News

ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಡೆತ್ ನೋಟ್ ಬರೆದಿಟ್ಟು ಹೋದ ಜಿಲ್ಲಾಧಿಕಾರಿ ಕಚೇರಿ ನೌಕರ.

Cnewstv.in / 28.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ, ಗಿರಿ ರಾಜ್ ಎಂಬ ನೌಕರ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ಮನೆ ಬಿಟ್ಟು ಹೋಗಿದ್ದಾರೆ ಎನ್ನಲಾಗಿದೆ.

ಶಿವಮೊಗ್ಗ ಡಿಸಿ ಕಛೇರಿಯ ಕಂದಾಯ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಗಿರಿರಾಜ್, ಮೇಲಾಧಿಕಾರಿಗಳ ಕಿರುಕುಳದ ಅರೋಪ ಹಾಗೂ ಕೆಲಸದ ಒತ್ತಡದ ಹಿನ್ನಲೆಯಲ್ಲಿ ಆತ್ಮಹತ್ಯೆ ಗೆ ಪ್ರಯತ್ನಿಸಿದ್ದಾರೆ.

ಭದ್ರಾವತಿಯ ಬಾರಂದೂರು ಬಳಿ ಗಿರೀಶ್ ಮೊಬೈಲ್ ಸ್ವಚ್ಚ್ ಆಫ್ ಅಗಿದೆ. ಕೊನೆಯದಾಗಿ ಬಾರಂದೂರು ಬಳಿ ನೆಟ್ ವರ್ಕ್ ಪತ್ತೆಯಾಗಿದೆ. ನಾಪತ್ತೆಯಾಗಿರುವ ಗಿರೀಶ್ ಗಾಗಿ ಪೋಲೀಸರು, ಕುಟುಂಬಸ್ಥರು ಹುಡುಕಾಟ ನಡೆಸುತ್ತಿದ್ದಾರೆ. ಈ ಕುರಿತು ಇನ್ನೂ ಹೆಚ್ಚಿನ ಮಾಹಿತಿ ಲಭ್ಯ ವಾಗಬೇಕಿದೆ.

ಇದನ್ನು ಓದಿ : https://cnewstv.in/?p=6258

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*