Cnewstv.in / 28.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಇಂದು ಬೆಳಿಗ್ಗೆ ಜಿಲ್ಲಾಧಿಕಾರಿ ಕಚೇರಿಯ ನೌಕರ ಗಿರಿರಾಜ್ ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ.
ಬೆಳಿಗ್ಗೆಯಿಂದ ಅಧಿಕಾರಿಗಳು ಹಾಗೂ ಕುಟುಂಬಸ್ಥರು ಗಿರಿರಾಜ್ ಗಾಗಿ ಎಲ್ಲೆಡೆ ಹುಡುಕಾಟ ನಡೆಸಿದರೂ ಸಹ ಯಾವ ಸುಳಿವು ಕೂಡಾ ಪತ್ತೆಯಾಗಿಲ್ಲ. ಈ ಹಿನ್ನಲೆಯಲ್ಲಿ ಇಂದು ಸಂಜೆ ಗಿರಿರಾಜ್ ಪತ್ನಿ ಜ್ಯೋತಿ ಗಿರಿರಾಜ್ ರವರು ಮಿಸ್ಸಿಂಗ್ ಕಂಪ್ಲೇಂಟ್ ದಾಖಲಿಸಿದ್ದಾರೆ.
ಗಿರಿರಾಜ್ ರವರು ಬಸವನಗುಡಿ ಮನೆಯಿಂದ ಹೋದವರು ಪುನಃ ಬಂದಿಲ್ಲ. ಅವರ ಸುಳಿವು ಕೂಡಾ ಪತ್ತೆಯಾಗಿಲ್ಲ, ಅವರನ್ನು ಹುಡುಕಿಕೊಂಡಿ ಎಂದು ಗಿರಿರಾಜ್ ಅವರ ಕುಟುಂಬದವರು ಸಂಜೆ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಇದನ್ನು ಓದಿ : https://cnewstv.in/?p=6260
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv