Cnewstv.in / 29.09.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 18,870 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 378 ಜನ ಸಾವನ್ನಪ್ಪಿದಾರೆ.
28,178 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2,92,206 ಇದೆ.
ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,37,16,451ಕ್ಕೆ ತಲುಪಿದೆ. ದೇಶದಲ್ಲಿ ಒಟ್ಟು ಸಾವಿನ ಸಂಖ್ಯೆ 4,47,751 ಕ್ಕೆ ಏರಿಕೆಯಾಗಿದೆ.
ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು 3,29,58,002 ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ ಇಲ್ಲಿಯವರೆಗೂ 87.07 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.
ಇದನ್ನು ಓದಿ : https://cnewstv.in/?p=6264
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments