Cnewstv.in / 29.09.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಬೆಂಗಳೂರು : ಶಿರೂರು ಮಠಕ್ಕೆ ಅಪ್ರಾಪ್ತ ಬಾಲಕನನ್ನು ಪೀಠಾಧಿಪತಿಯಾಗಿ ನೇಮಕ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ಶಿರೂರು ಮಠಕ್ಕೆ ಅಪ್ರಾಪ್ತ ವಯಸ್ಸಿನ ಪೀಠಾಧಿಪತಿಗಳನ್ನಾಗಿ ನೇಮಕ ಮಾಡಿರುವುದನ್ನ ಪ್ರಶ್ನಿಸಿ
ಲತಾವ್ಯ ಆಚಾರ್ಯ ಹಾಗೂ ಇತರರು, ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದರು. ವಿಚಾರಣೆ ನಡೆಸಿದ ಹೈಕೋರ್ಟ್, ಅರ್ಜಿಯನ್ನು ವಜಾಗೊಳಿಸಿದೆ.
ಕಳೆದ ಎಂಟು ನೂರು ವರ್ಷಗಳಿಂದ ಮಠ ಸಂಪ್ರದಾಯದಂತೆ ನಡೆದುಕೊಂಡು ಬಂದಿದೆ. ಮಠದ ಸಂಪ್ರದಾಯಕ್ಕೆ ನ್ಯಾಯಾಲಯ ಮಧ್ಯಪ್ರವೇಶಿಸುವುದಿಲ್ಲ ಎಂದು ನ್ಯಾಯಾಲಯ ತೀರ್ಪನ್ನು ನೀಡಿದೆ.
ಇದನ್ನು ಓದಿ : https://cnewstv.in/?p=6268
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

C News TV Kannada News Online in cnewstv