Cnewstv.in / 30.09.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ನಗರದ ಕಾಶಿಪುರದಲ್ಲಿ 22 ವರ್ಷದ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ATNCC ಕಾಲೇಜಿನಲ್ಲಿ ಅಂತಿಮ ವರ್ಷದ ಬಿ.ಕಾಂ ಓದುತ್ತಿರುವ ಹರ್ಷ ಎಂಬುವನನ್ನು ತನ್ನ ತಾಯಿಯ ಜೊತೆ ಕಾಶಿಪುರದಲ್ಲಿ ವಾಸವಾಗಿದ್ದ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನೆಗೆ ಸಂಬಂಧಿಸಿದಂತೆ ವಿನೋಬ ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನು ಓದಿ : https://cnewstv.in/?p=6286
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

C News TV Kannada News Online in cnewstv