Cnewstv.in / 04.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಮಹಾನಗರಪಾಲಿಕೆಯ ಕಂದಾಯ ವಿಭಾಗದ ಮೇಲೆ ಇಂದು ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮಹಾನಗರಪಾಲಿಕೆಯ ಕಂದಾಯ ವಿಭಾಗದಲ್ಲಿ ಅನೇಕ ಅವ್ಯವಹಾರಗಳು ನಡೆಯುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ಅನೇಕ ದಾಖಲೆಗಳನ್ನು ವಶಪಡಿಸಿಕೊಂಡಿರುವ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಎಸಿಬಿ ಡಿವೈಎಸ್ಪಿ ಜಯಪ್ರಕಾಶ್, ಲೋಕೇಶ್, 6 ಜನ ಇನ್ಸ್‌ಪೆಕ್ಟರ್ ಗಳು, 20 ಮಂದಿ ಸಿಬ್ಬಂದಿಗಳು ದಾಳಿಯನ್ನು ನಡೆಸಿದರು. ಈ ದಾಳಿಯ ಸಂಬಂಧ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.
ಇದನ್ನು ಓದಿ : https://cnewstv.in/?p=6326
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments