Cnewstv.in / 07.10.2021/ ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಬೆಂಗಳೂರು : ಮಾಜಿ ಮುಖ್ಯಮಂತ್ರಿಯ ಆಪ್ತರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ನೀರಾವರಿ ಇಲಾಖೆಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಉಮೇಶ್ ರವರ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಉಮೇಶ್ ರವರ ಬೆಂಗಳೂರಿನ ನಿವಾಸದ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಉಮೇಶ್ ಭಾರತೀಯ ಜನತಾ ಪಾರ್ಟಿಯಲ್ಲಿ ಗುರುತಿಸಿಕೊಂಡಿದ್ದಾರೆ.
ಇದನ್ನು ಓದಿ : https://cnewstv.in/?p=6358
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments