cnewstv.in / 07.10.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಅಕ್ಟೋಬರ್ 08ರಂದು ನಗರದ ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-5ರಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ಕಾಮಗಾರಿ ಕೈಗೊಂಡಿರುವುದರಿಂದ ಅಕ್ಟೋಬರ್ 08ರಂದು ಬೆಳಗ್ಗೆ 11:30ರಿಂದ ಸಂಜೆ 04:30 ರವರೆಗೆ ವಿದ್ಯುತ್ ವ್ಯತ್ಯಯವಾಲಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಶಿವಮೊಗ್ಗ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ.
ಶಿವಮೊಗ್ಗ ನಗರದ ಎಲ್.ಐ.ಸಿ ಆಫೀಸ್, ತೆರಿಗೆ ಕಛೇರಿ, ಗೋಪಾಳ ಮುಖ್ಯ ರಸ್ತೆ, ಮೋರ್ ಅಕ್ಕ ಪಕ್ಕ, ಗೋಪಾಳ ಎ, ಬಿ, ಸಿ, ಡಿ, ಇ ಮತ್ತು ಎಫ್ ಬ್ಲಾಕ್, ಅಲ್‍ಹರೀಮ್ ಲೇಔಟ್, ಕೆಎಚ್‍ಬಿ ಕಾಲೋನಿ, ಪ್ರೆಸ್ ಕಾಲೋನಿ, 100 ಅಡಿ ರಸ್ತೆ ಪೆಟ್ರೋಲ್ ಬಂಕ್, ವಾಣೀಜ್ಯ ತೆರಿಗೆ ಕಛೇರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಅವರು ಹೇಳಿದ್ದಾರೆ.
ಇದನ್ನು ಓದಿ : https://cnewstv.in/?p=6363
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments