cnewstv.in / 07.10.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಸೆ. 28 ರಂದು ನಾಪತ್ತೆಯಾಗಿದ್ದ ಡಿಸಿ ಕಚೇರಿ ನೌಕರ ಗಿರಿರಾಜ್ ಇಂದು ಪತ್ತೆಯಾಗಿದ್ದಾರೆ.
ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಾಟ್ಸಪ್ ಮೆಸೇಜ್ ಮಾಡಿ ನಾಪತ್ತೆಯಾಗಿದ್ದ ಗಿರಿರಾಜ್ ಗಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿತ್ತು. ಇಂದು ಧರ್ಮಸ್ಥಳದಲ್ಲಿ ಗಿರಿರಾಜ್ ಅವರು ಪತ್ತೆಯಾಗಿದ್ದಾರೆ. ಅಸ್ವಸ್ಥಗೊಂಡು ಗಿರಿರಾಜ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಇದಕ್ಕೆ ಸಂಬಂಧಪಟ್ಟಂತೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
ಇದನ್ನು ಓದಿ : https://cnewstv.in/?p=6372
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments