cnewstv.in / 09.10.2021/ ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 19,740 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 206 ಜನ ಸಾವನ್ನಪ್ಪಿದಾರೆ.
23,070 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2,36,643 ಇದೆ.
ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು 3,32,00,258 ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ ಇಲ್ಲಿಯವರೆಗೂ 93.99 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.
ಇದನ್ನು ಓದಿ : https://cnewstv.in/?p=6379
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

C News TV Kannada News Online in cnewstv